Skip to content
PodSubs
ShowsPeopleGuestsJobsNewsEvents
More
BlogPodCred
Menu
ShowsPeopleGuestsJobsNewsEventsBlogPodCredNetworksSign in
Join nowSign in
  • Shows
  • People
  • Jobs
  • News
  • More
    • Guests
    • Events
    • Blog
    • PodCred
    • Networks
    Join nowSign in

SatisHFactionKannada Podcast from the US

SatisHFactionKannada Podcast from the US artwork

ಆಫ಼್ರಿಕಾದ ಬವಣೆ ಮತ್ತು ಬದಲಾವಣೆ (80)

Sep 6, 202510 minAudioSeason 1, Episode 80
ShareXLinkedInFacebookWhatsAppEmail

ಆಫ಼್ರಿಕಾದ ಬವಣೆ ಮತ್ತು ಬದಲಾವಣೆ ಒಂದಾನೊಂದು ಕಾಲದಲ್ಲಿ ಮಾನವತೆಯ ಮೂಲವಾಗಿ ಬಿಂಬಿತವಾಗಿದ್ದ ಆಫ಼್ರಿಕ ಎನ್ನೋ ಖಂಡ, ಇಂದು ಬಹಳ ಸಂಕಷ್ಟದಲ್ಲಿದೆ. ಸುಡಾನ್ ನಲ್ಲಿ ಆಗಸ್ಟ್ 31ರಂದು ಮಡ್‌ಸ್ಲೈಡ್ ಆದ ಕಾರಣದಿಂದ ಸುಮಾರು ಸಾವಿರ ಜನರು ಕಾಣೆಯಾದರು, ಆದರೆ ಅದು ಅಷ್ಟು ದೊಡ್ಡ ಸುದ್ದಿ ಮಾಡಲಿಲ್ಲ. ಆದರೆ, ಯುಕ್ರೇನ್‌ನಲ್ಲಿ ಹತ್ತು ಜನ ಸತ್ರೆ, ಅದು ಇಲ್ಲಿನ ಪತ್ರಿಕೆಗಳಲ್ಲಿ ದೊಡ್ಡ ಸುದ್ದಿ ಆಗುತ್ತೆ. ಹಾಗೇ, ಈ ವಾರದ ಅಫ಼ಘಾನಿಸ್ತಾನದ ಭೂಕಂಪದಲ್ಲಿ ಸಾವಿಗೀಡಾದ ನೂರಾರು ಜನರ ಬಗ್ಗೆ ಸುದ್ದಿ ಆಯ್ತು. ಜನರ ಜೀವ ಮತ್ತು ಆ ಜೀವಕ್ಕೆ ಎಲ್ಲ ಕಡೆಗೆ ಒಂದೇ ರೀತಿಯ ಬೆಲೆ ಇಲ್ಲದಿರುವುದೇಕೆ? ಒಂದು ಕಾಲದಲ್ಲಿ, craddle of humanity ಯಾಗಿ ಇದ್ದಂತಹ ಆಫ಼್ರಿಕ, ಇಂದು ಅನೇಕ ಕಾರಣಗಳಿಂದ ಬಳಲುತ್ತಿರುವುದೇಕೆ? The journey outwards of Africa started about 300,000 years ago. And only recently, about 15-25,000 years ago, they arrived in the North & South American continents. That journey of Homo sapiens isn’t just a biological or geographical story. It’s a mirror to our existential longing. 1. Migration as Metaphor Human migration from Africa wasn’t just about survival; it was about becoming. Each step outward was a step inward: a confrontation with the unknown, a test of adaptability, and a quiet yearning for belonging. They left the cradle not because it was broken, but because we were restless to understand who we are. This restlessness is the same force that drives artists to create, philosophers to question, and wanderers to roam. Migration is not merely movement; it is transformation. 2. The Paradox of Origin Africa, the birthplace of humanity, is now often portrayed as the world’s wound. But this paradox invites reflection: - Why does the origin of life suffer the most neglect? - Why do we forget the soil that bore our ancestors? Perhaps it’s because we’ve mistaken technological advancement for moral progress. The true measure of civilization isn’t skyscrapers - it’s compassion. 3. The Silence Around Suffering The mudslide in Sudan, the famine in the Sahel, the wars in Congo; these are not just news items. They are **ethical failures** of global consciousness. “When suffering becomes routine, empathy becomes optional.” Philosophers like Emmanuel Levinas remind us that ethics begins with the face of the Other. If we cannot see the face of a Sudanese child buried in mud, we have lost something essential. 4. The Eternal Return Nietzsche’s idea of eternal recurrence asks: if you had to live your life over and over, would you choose it again? Apply that to humanity: if we had to migrate again, would we still leave Africa? Would we still build borders, hierarchies, and systems that forget their origin? 5. A Call to Remember Africa is not a continent to be pitied; it is a continent to be remembered. To honor its legacy is to honor ourselves. “We are all migrants of time, of memory, of meaning. And the journey is not over.”

Audio and video play straight from the show's own hosting. PodSubs stores and serves no media.

Hosts and Guests

Nobody is credited on this episode yet.

Credit the people on this episode

Be the first to rate this episode

More episodes

All episodes
  1. ಕ್ಯಾಪಿಟಲಿಸಮ್ಮು ಮತ್ತು ಕರ್ಮ ಸಿದ್ಧಾಂತ!

    Nov 13, 20267 minAudio

    ಕ್ಯಾಪಿಟಲಿಸಮ್ಮು ಮತ್ತು ಕರ್ಮ ಸಿದ್ಧಾಂತ! ಎತ್ತಣ ಕ್ಯಾಪಿಟಲಿಸಮ್ಮು ಎತ್ತಣ ಕರ್ಮ ಸಿದ್ಧಾಂತವಯ್ಯ!!

    Credit the people on this episode

  2. ನಮಗೆ ಕನ್ನಡ (ಏಕೆ) ಬೇಕು (edited)

    Sep 10, 202612 minAudio

    ನಮಗೆ ಕನ್ನಡ (ಏಕೆ) ಬೇಕು ಕರ್ನಾಟಕದಿಂದ ಬಹುದೂರ, ದೇಶ-ಭಾಷೆ-ವೇಷವನ್ನು ಬಿಟ್ಟು ಬಂದ ನಮಗೆ ಉತ್ತರ ಅಮೇರಿಕದಲ್ಲಿ ನಡೆಯುವ ಕನ್ನಡ ಕಲರವಗಳು ಬಹಳ ಅಪ್ಯಾಯಮಾನವಾಗಿರುತ್ತವೆ. ನಮಗೆ ಕನ್ನಡ ಬೇಕು, ಅದು ನಮ್ಮ ದೈನಂದಿನ ಅಗತ್ಯಗಳಲ್ಲೊಂದು. ನಾವು ಕನ್ನಡದ ಮೂಲಕ...

    Credit the people on this episode

  3. ನಮಗೆ ಕನ್ನಡ (ಏಕೆ) ಬೇಕು

    Sep 10, 202612 minAudio

    ನಮಗೆ ಕನ್ನಡ (ಏಕೆ) ಬೇಕು ಕರ್ನಾಟಕದಿಂದ ಬಹುದೂರ, ದೇಶ-ಭಾಷೆ-ವೇಷವನ್ನು ಬಿಟ್ಟು ಬಂದ ನಮಗೆ ಉತ್ತರ ಅಮೇರಿಕದಲ್ಲಿ ನಡೆಯುವ ಕನ್ನಡ ಕಲರವಗಳು ಬಹಳ ಅಪ್ಯಾಯಮಾನವಾಗಿರುತ್ತವೆ. ನಮಗೆ ಕನ್ನಡ ಬೇಕು, ಅದು ನಮ್ಮ ದೈನಂದಿನ ಅಗತ್ಯಗಳಲ್ಲೊಂದು. ನಾವು ಕನ್ನಡದ ಮೂಲಕ...

    Credit the people on this episode

  4. ಸ್ವದೇಶ - ವಿದೇಶ

    Apr 22, 202614 minAudio

    ಯಾವಾಗಲೂ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಬಂದು ಅಲ್ಲಿನ ಪೌರತ್ವವನ್ನು ಪಡೆದು ಅಲ್ಲಿಯವರಾಗಿ ಹೋಗೋದು, ಒಂದು ರೀತಿಯ ಕಹಿ-ಸಿಹಿ ಅನುಭವ ಅನ್ನಬಹುದು. ನಾವು ತೊಂಬತ್ತರ ದಶಕದ ಕೊನೆಯಲ್ಲಿ ಬಂದಂತಹ ಟೆಕ್ನಿಕಲ್ ಕೂಸುಗಳು. ಆಗ, ನಾವು ಬಂದ ಹೊಸದರಲ್ಲಿ, ಯಾವುದಾದರೂ ಕನ್ನಡ...

    Credit the people on this episode

  5. ನಾನೇಕೆ ಓದುತ್ತೇನೆ?

    Apr 1, 202612 minAudio

    ಎಲ್ಲರೂ ನಾನೇಕೆ ಬರೆಯುತ್ತೇನೆ ಅನ್ನೋ ಸ್ವವಿಮರ್ಶೆಯಲ್ಲಿ ತೊಡಗಿರುವಾಗ, ನನಗೇಕೆ ಈ ರೀತಿಯ ಆಲೋಚನೆ ಬಂತು ಅಂತ ಯೋಚಿಸಿಕೊಳ್ಳುತ್ತಾ ಹೋದ ಹಾಗೆ, ಅನೇಕ ಗಹನವಾದ ವಿಷಯಗಳು ಹೊರಬಂದವು. ಅದನ್ನು, ನಿಮ್ಮೆಲ್ಲರ ಜೊತೆಯಲ್ಲಿ ಹಂಚಿಕೊಂಡರೆ ಹೇಗೆ ಎನ್ನಿಸಿದ್ದರಿಂದ ಈ ಲೇಖನವನ್ನು...

    Credit the people on this episode